ಬುಧವಾರ, ಮಾರ್ಚ್ 9, 2011

ವಿಶ್ವ ಕನ್ನಡ ಸಮ್ಮೇಳನ- ಕನ್ನಡಕ್ಕೆ ಅವಹೇಳನ

ನೋಡಲು ಮರೆಯದಿರಿ....ಮಾರ್ಚ್ ೧೧ ರಿಂದ ಅಮೋಘ ಪ್ರಾರಂಭ.......ವಿಶ್ವ ಕನ್ನಡ ಸಮ್ಮೇಳನ.......ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವೆಬ್ಸೈಟನ್ನು ಸಂಪರ್ಕಿಸಿ......ಹೆದರಬೇಕಾಗಿಲ್ಲ....ಎಲ್ಲಾ ಮಾಹಿತಿಗಳೂ ಆಂಗ್ಲ ಭಾಷೆಯಲ್ಲಿ ಲಭ್ಯ...ಜೈ ಕರ್ನಾಟಕ....ಜೈ ಭುವನೇಶ್ವರಿ.......ನಮ್ಮ ಮಾನ್ಯ ಮುಖ್ಯಮಂತ್ರಿಗಳು ಈ ಕುರಿತು ಗಮನ ಹರಿಸಿದರೆ ತಾಯಿ ಭುವನೇಶ್ವರಿ ಧನ್ಯಳಾಗುತ್ತಾಳೆ.

1 ಕಾಮೆಂಟ್‌:

  1. ಖಂಡಿತ ಹೌದು.ತುಂಬಾ ಸತ್ಯ! ವಿಶ್ವ ಕನ್ನಡ ಸಮ್ಮೇಳನ ಕುರಿತು ಇವತ್ತಿನ ಪ್ರಜಾವಾಣಿಯಲ್ಲಿ ದಿನೇಶರ ಅಂಕಣ ನೋಡಿ ವಿಶ್ವ ಕನ್ನಡ ನಾಚಿಕೆಯಿಂದ ತಲೆತಗ್ಗಿಸುವಂತಿದೆ.
    ಬಿ,ಟಿ.ಜಾಹ್ನವಿ

    ಪ್ರತ್ಯುತ್ತರಅಳಿಸಿ